ಬ್ರೇಕಿಂಗ್ ನ್ಯೂಸ್
ಫೈನಾನ್ಸ್ ಕಿರುಕುಳ; ನೇಣಿಗೆ ಕೊರಳೊಡ್ಡಿದ ರೈತ
ಹಾಸನ, ಏಪ್ರಿಲ್ 22: ಹಾಸನ ತಾಲ್ಲೂಕಿನ ಜೋಡಿಮಲ್ಲಪ್ಪನಳ್ಳಿ ಗ್ರಾಮದ ರೈತ ವೆಂಕಟೇಗೌಡ (48) ಫೈನಾನ್ಸ್ ಕಿರುಕುಳ ಮತ್ತು ಸಾಲದ ಒತ್ತಡ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೊರೂರು ಪೊಲೀಸ್ ಠಾಣೆ...
ವಾಕಿಂಗ್ ಹೊರಟಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ: ಸೊಂಡಿಲಿನಿಂದ ಎತ್ತಿ ಬಿಸಾಡಿದ ಸಲಗ!
ಹಾಸನ, ಏಪ್ರಿಲ್ 21: ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆ-ಮಾನವ ಸಂಘರ್ಷ ಮತ್ತೊಮ್ಮೆ ತಲೆದೋರಿದೆ.
ವಾಯುವಿಹಾರಕ್ಕೆ ತೆರಳಿದ್ದ ಗ್ರಾಮದ ವೃದ್ಧ ರಾಜು (68) ಎಂಬಾತನ ಮೇಲೆ ಒಂಟಿಸಲಗವೊಂದು ಏಕಾಏಕಿ ದಾಳಿ ನಡೆಸಿದೆ. ಕಾಡಾನೆಯು ರಾಜುವನ್ನು...
ವಿಡಿಯೋ: ಅಪರೂಪದ ಕ್ಷಣ-ಬೇಲೂರು ಚನ್ನಕೇಶವನ ಸ್ಪರ್ಶಿಸಿದ ಸೂರ್ಯಕಿರಣ
ಹಾಸನ, ಏ. 21:ಬೇಲೂರು ಪಟ್ಟಣದ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ನಾಲ್ಕು ವರ್ಷಗಳ ನಂತರ ಅಪರೂಪದ ಕ್ಷಣ ಸೃಷ್ಟಿಯಾಗಿದೆ. ಪ್ರತಿ ವರ್ಷ ಏಪ್ರಿಲ್ 21-22ರಂದು ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹವನ್ನು ಸ್ಪರ್ಶಿಸುವ...
ವಿಡಿಯೋ: ಬೀಗರ ಔತಣದ ಡಾನ್ಸ್ ನಲ್ಲಿ ಮತ್ತೊಬ್ಬನ ಕಾಲು ತುಳಿದ ಯುವಕ; ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ
ಹಾಸನ, ಏಪ್ರಿಲ್ 20, 2025: ಹಾಸನ ತಾಲ್ಲೂಕಿನ ಶಿವಯ್ಯನಕೊಪ್ಪಲು ಗ್ರಾಮದಲ್ಲಿ ಬೀಗರ ಊಟದ ವೇಳೆ ಡ್ಯಾನ್ಸ್ ಮಾಡುವಾಗ ಕಾಲು ತುಳಿದ ವಿವಾದದಿಂದ ಎರಡು ಯುವಕರ ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದೆ.ಈ ಘಟನೆ...
ಬೈಕ್ ಗಳ ಮುಖಾಮುಖಿ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು
ಹಾಸನ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಫುಡ್ ಡೆಲಿವರಿ ಬಾಯ್ ಒಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ನಗರ ಹೊರ ವಲಯದ ಬೂವನಹಳ್ಳಿ ಕೂಡು ಬಳಿಯ...
ಹಾಸನ: ವಾಕಿಂಗ್ ಹೋಗಿದ್ದ ಕೆ.ಎಸ್.ಆರ್.ಟಿ.ಸಿ. ನೌಕರನ ಜೀವ ಬಲಿ ಪಡೆದ ವಿದ್ಯುತ್ ತಂತಿ
ಹಾಸನ: ಬಿರುಗಾಳಿ-ಮಳೆಗೆ ತುಂಡಾಗಿ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿ ತುಳಿದು ಕೆ ಎಸ್ ಆರ್ ಟಿ ಸಿ ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಗರ ಹೊರ ವಲಯದ ಬಿಟಿ...
ಹಾಸನ: ಗುಡುಗು-ಸಿಡಿಲಿನೊಂದಿಗೆ ವರುಣಾರ್ಭಟ, ಇಳಿಸಂಜೆ ಜನಜೀವನ ಅಸ್ತವ್ಯಸ್ತ
ಹಾಸನ, ಏಪ್ರಿಲ್ 19: ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು ಮಿಂಚು, ಗುಡುಗು, ಸಿಡಿಲು ಸಹಿತ ವರುಣನ ಆರ್ಭಟ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು.ಹಾಸನ, ಅರಸೀಕೆರೆ, ಹೊಳೆನರಸೀಪುರ...
BREKING NEWS: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಎ.ಟಿ.ರಾಮಸ್ವಾಮಿ: ವಿಜಯೇಂದ್ರಗೆ ಬರೆದ ಪತ್ರದಲ್ಲಿ ಏನಿದೆ?
ಹಾಸನ: ಮಾಜಿ ಶಾಸಕ, ಭ್ರಷ್ಟಾಚಾರದ ವಿರುದ್ಧದ ಹೋರಾಟದಿಂದ ಸದ್ದು ಮಾಡುವ ಎ.ಟಿ.ರಾಮಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಜೆಡಿಎಸ್ ನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ ಎಂದು ಆರೋಪಿಸಿ ಜೆಡಿಎಸ್ ತೊರೆದಿದ್ದ...
ಸಿಇಟಿ ಪರೀಕ್ಷೆ: ಜನಿವಾರ ತೆಗೆಯಲು ಸೂಚಿಸಿದ್ದು ಖಂಡನೀಯ: ಸಂಸದ ಶ್ರೇಯಸ್ ಪಟೇಲ್
ಹಾಸನ, ಏಪ್ರಿಲ್ 19: ಸಿಇಟಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯದ ಕಾರಣ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿದ ಘಟನೆ ವಿವಾದಕ್ಕೆ ಬಗ್ಗೆ ಸಂಸದ ಶ್ರೇಯಸ್ ಪಟೇಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ...
ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಗ್ರಾಮ ಪಂಚಾಯಿತಿ ನೌಕರನ ಶವ ಪತ್ತೆ
ಹಾಸನ, ಏಪ್ರಿಲ್ 18: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ.ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ...