ಹಾಸನ : ಎಂಟು ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಅರ್ಜುನನ ಸಾವಿನ ನೋವು ತಡೆಯಲಾರದೆ ಮಾವುತ ಕುಸಿದು ಬಿದ್ದಿದ್ದಾನೆ.
ದಗಜದ ಜೊತೆ ಅರ್ಜುನ ಕಾದಾಡುವಾಗ ಆನೆ ಮೇಲಿಂದ ಇಳಿದು ಓಡಿ ಬಂದಿದ್ದ ಮಾವುತ ವಿನುವಿಗೆ ಅನಾರೋಗ್ಯ ಇದ್ದ ಕಾರಣ ಅರ್ಜುನನ ಸಾವಿಸುದ್ದಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿರಲಿಲ್ಲ.
ಆನಂತರದಲ್ಲಿ ಮಾವುತ ವಿನುಗೆ ತನ್ನ ಪ್ರೀತಿಯ ಅರ್ಜುನನ ಸಾವಿನ ವಿಚಾರ ತಿಳಿದಿದೆ.ಕಣ್ಣೀರುಡುತ್ತಲೇ ಉಳಿದ ಸಾಕಾನೆಗಳೊಂದಿಗೆ ಬಂದ ವೇಣು ಕುಸಿದು ಬಿದ್ದಿದ್ದಾರೆ.
ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಅವರನ್ನು ಅರಣ್ಯ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದರು.